ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ

ಪತ್ನಿಯ ಜಡೆಹಿಡಿದು ಹೊಲದೆಲ್ಲೆಡೆ ದರದರನೆ ಎಳೆದಾಡಿದ ದುಷ್ಕರ್ಮಿಗಳು ಉತ್ತರಪ್ರದೇಶದ ಭದೋಹಿ ಜಿಲ್ಲೆಯಲ್ಲಿ ದನ ಮೇಯಿಸುವ ವಿವಾದದ ಹಿನ್ನೆಲೆಯಲ್ಲಿ ದಲಿತ ರೈತ ಮತ್ತು ಅವರ ಪತ್ನಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಊಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಅನೈಚ್ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ದೀಪಕ್ ಎಂಬ ಸಂತ್ರಸ್ತ ದಲಿತನ ದೂರಿನ ಆಧಾರದ ಮೇಲೆ ರಾಜಾರಾಮ್ ಯಾದವ್, ದಿಲಜೀತ್ ಯಾದವ್, ಅರವಿಂದ್ … Continue reading ಉತ್ತರಪ್ರದೇಶ: ದನ ಮೇಯಿಸುವ ವಿವಾದ; ದಲಿತ ಕುಟುಂಬದ ಮೇಲೆ ದೊಣ್ಣೆ, ಕಬ್ಬಿಣದ ರಾಡ್ ಗಳಿಂದ ಕ್ರೂರವಾಗಿ ಹಲ್ಲೆ