ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ
ದಲಿತ ಕಾನ್‌ಸ್ಟೆಬಲ್ ಒಬ್ಬರ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ವ್ಯಕ್ತಿಗಳು ದಾಳಿ ಮಾಡಿ; ಡಿಜೆ ಸಂಗೀತವನ್ನು ವಿರೋಧಿಸಿ, ವಾಹನವನ್ನು ಧ್ವಂಸಗೊಳಿಸಿದ್ದಾರೆ. ಜನರ ಮೇಲೆ ಕಲ್ಲು ತೂರಾಟ ನಡೆಸಿರುವ ಜಾತಿವಾದಿಗಳು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆಗೆ ಆಗಮಿಸಿದ್ದ ಹಲವಾರು ಅತಿಥಿಗಳನ್ನು ಜಾತಿವಾದಿಗಳು ಗಾಯಗೊಳಿಸಿದ್ದಾರೆ ಎಂದು ಬುಲಂದ್‌ಶಹರ್‌ನಲ್ಲಿ ಭಾನುವಾರ ಪೊಲೀಸರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಿ, ಐವರು ಶಂಕಿತರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಗಾಜಿಯಾಬಾದ್‌ನಲ್ಲಿ ಪಿಎಸಿ ಕಾನ್‌ಸ್ಟೆಬಲ್ ಆಗಿರುವ ವರ ರಾಬಿನ್ … Continue reading ಉತ್ತರ ಪ್ರದೇಶ: ದಲಿತ ಕಾನ್‌ಸ್ಟೆಬಲ್ ಮದುವೆ ಮೆರವಣಿಗೆ ಮೇಲೆ ಠಾಕೂರ್ ವ್ಯಕ್ತಿಗಳಿಂದ ದಾಳಿ
Copy and paste this URL into your WordPress site to embed
Copy and paste this code into your site to embed