ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ
ರಾಂಪುರ: ಉತ್ತರಪ್ರದೇಶದ ರಾಂಪುರದಲ್ಲಿ ದಾರಿ ಬಿಡದ ಕಾರಣಕ್ಕೆ ಬೈಕ್ ಸವಾರರು ಮತ್ತು ಇ-ರಿಕ್ಷಾ ಚಾಲಕನ ನಡುವೆ ನಡೆದ ವಾಗ್ವಾದವು ಘರ್ಷಣೆಗೆ ತಿರುಗಿದ ಪರಿಣಾಮ, ಬೈಕ್ ಸವಾರರ ಕ್ರೂರ ಹಲ್ಲೆಯಿಂದ 55 ವರ್ಷದ ದಲಿತ ಇ-ರಿಕ್ಷಾ ಚಾಲಕ ಭಗವಾನ್ ದಾಸ್ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 7.30ರ ಸುಮಾರಿಗೆ, ಪರಮ ಕಲ್ಯಾಣಪುರ ಗ್ರಾಮದ ನಿವಾಸಿಗಳಾದ ಭಗವಾನ್ ದಾಸ್ ಮತ್ತು ಅವರ ಮಗ ಜಿತೇಂದ್ರ ತಮ್ಮ ಇ-ರಿಕ್ಷಾದಲ್ಲಿ ಪ್ರಯಾಣಿಕರೊಂದಿಗೆ ನಗರದಿಂದ ಹಳ್ಳಿಗೆ ಹಿಂತಿರುಗುತ್ತಿದ್ದರು. ತರಬ್ಬಾ ಗ್ರಾಮದ ಬಳಿ, ಹಿಂದಿನಿಂದ ಬರುತ್ತಿದ್ದ ಬೈಕ್ … Continue reading ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ
Copy and paste this URL into your WordPress site to embed
Copy and paste this code into your site to embed