ಉತ್ತರ ಪ್ರದೇಶ| ದೇವಸ್ಥಾನದ ಬಳಿ ‘ಆಕಸ್ಮಿಕವಾಗಿ’ ಮೂತ್ರ ವಿಸರ್ಜನೆ; ನೆಲ ನೆಕ್ಕುವಂತೆ ದಲಿತ ವೃದ್ದನಿಗೆ ಹಿಂಸೆ

ದೀಪಾವಳಿ ಹಬ್ಬದಂದು ಲಕ್ನೋದ ಹೊರವಲಯದಲ್ಲಿರುವ ದೇವಸ್ಥಾನದ ಬಳಿ ವಯಸ್ಸಾದ ದಲಿತ ವ್ಯಕ್ತಿಯೊಬ್ಬರು ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಆರೋಪಿಸಿದ ನಂತರ ಅವರನ್ನು ಬಲವಂತವಾಗಿ ನೆಲ ನೆಕ್ಕುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 60 ವರ್ಷದ ದಲಿತ ವ್ಯಕ್ತಿಯ ಮೊಮ್ಮಗ ಮಾತನಾಡಿ, ‘ನನ್ನ ಅಜ್ಜನಿಗೆ ಉಸಿರಾಟದ ತೊಂದರೆ ಇದೆ, ಕೆಮ್ಮುವಾಗ ಆಕಸ್ಮಿಕವಾಗಿ ಮೂತ್ರ ವಿಸರ್ಜಿಸಿದ್ದಾರೆ’ ಎಂದು ಹೇಳಿಕೊಂಡಿದ್ದಾನೆ. ಪೊಲೀಸರ ಪ್ರಕಾರ, ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆರೋಪಿಯು ದಲಿತ ವ್ಯಕ್ತಿಯನ್ನು ಬಲವಂತವಾಗಿ ನೆಲ … Continue reading ಉತ್ತರ ಪ್ರದೇಶ| ದೇವಸ್ಥಾನದ ಬಳಿ ‘ಆಕಸ್ಮಿಕವಾಗಿ’ ಮೂತ್ರ ವಿಸರ್ಜನೆ; ನೆಲ ನೆಕ್ಕುವಂತೆ ದಲಿತ ವೃದ್ದನಿಗೆ ಹಿಂಸೆ