ಉತ್ತರ ಪ್ರದೇಶ: ಕಾರಿನಲ್ಲಿ ಅಂಬೇಡ್ಕರ್ ಪ್ರತಿಮೆ ನೋಡಿ ದಲಿತ ಕುಟುಂಬದ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ದಲಿತ ಕುಟುಂಬದ ವಿವಾಹಕ್ಕೆ ಆಗಮಿಸಿದ ಅತಿಥಿಗಳ ಮೇಲೆ ಪ್ರಬಲ ಜಾತಿಗೆ ಸೇರಿದ ಗುಂಪು ಹಲ್ಲೆ ನಡೆಸಿದೆ. “ವಾಹನದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ನೋಡಿದ ನಂತರ ದುಷ್ಕರ್ಮಿಗಳು ಕೋಪಗೊಂಡು ದಾಳಿ ನಡೆಸಿದ್ದಾರೆ” ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಬದೌನ್‌ನ ಫೈಜ್‌ಗಂಜ್ ಬೆಹತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಲಿತ ಕುಟುಂಬದ ವಿವಾಹಕ್ಕೆ ಆಗಮಿಸಿದ್ದ ಅತಿಥಿಗಳ ಮೇಲೆ ಹಲ್ಲೆ ನಡೆದಿರುವು ವಿಡಿಯೊ ವೈರಲ್ ಆದ ಬಳಿಕ ಬೆಳಕಿಗೆ ಬಂದಿದೆ. ಅಂಬೇಡ್ಕರ್ ಪ್ರತಿಮೆ ಇರುವ ವಾಹನವನ್ನು ನೋಡಿದ ನಂತರ ಕೆಲವು ದುಷ್ಕರ್ಮಿಗಳು ಮದುವೆ … Continue reading ಉತ್ತರ ಪ್ರದೇಶ: ಕಾರಿನಲ್ಲಿ ಅಂಬೇಡ್ಕರ್ ಪ್ರತಿಮೆ ನೋಡಿ ದಲಿತ ಕುಟುಂಬದ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ