ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ

ಮದುವೆ ಮನೆಯಲ್ಲಿ ಡಿಜೆ ಸಂಗೀತಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ, ದಲಿತ ವರನ ವಿವಾಹ ಮೆರವಣಿಗೆ ಮೇಲೆ ಪ್ರಬಲ ಜಾತಿ ಸದಸ್ಯರು ಹಲ್ಲೆ ನಡೆಸಿದ ಆರೋಪದ ಮೇಲೆ ಠಾಕೂರ್ ಸಮುದಾಯದ ಇಬ್ಬರನ್ನು ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಶುಕ್ರವಾರ ಮತ್ತು ಶನಿವಾರ ಮಧ್ಯರಾತ್ರಿ ಠಾಕೂರ್ ಸಮುದಾಯಕ್ಕೆ ಸೇರಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಮೀರತ್‌ನ ಕಲಿಂಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯ … Continue reading ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ; ಇಬ್ಬರ ಬಂಧನ