ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ
ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್ ದಾಖಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂತ್ರಸ್ತೆಯ ಕುಟುಂಬ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಬಿಡುಗಡೆ ಮಾಡಿದ ನಂತರ ಪ್ರಕರಣದ ಕುರಿತು ಸುದ್ದಿಯಾಗಿದೆ. ದೂರು ನೀಡಿದ ಎರಡು ದಿನಗಳ ನಂತರವೂ ಯಾವುದೇ ಪ್ರಕರಣ ದಾಖಲಾಗಿಲ್ಲ ಸಂತ್ರಸ್ತ ಕುಟುಂಬ ಆರೋಪಿಸಿದೆ. ಮದುವೆ ಸಮಾರಂಭದ ಸಮಯದಲ್ಲಿ, ಅವಸ್ಥಿ ಕುಟುಂಬದ ಸುಮಾರು … Continue reading ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ
Copy and paste this URL into your WordPress site to embed
Copy and paste this code into your site to embed