ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆ ಕಸ್ಟಡಿಯಲ್ಲಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೇಲೆ ಕಬ್ಬಿಣದ ರಾಡ್ ಮತ್ತು ಚಾಕುಗಳಿಂದ ಹಲ್ಲೆ ನಡೆಸಿರುವ ಆಳವಾದ ಗಾಯದ ಗುರುತುಗಳು ಇವೆ ಎಂದು ಕುಟುಂಬದ ಸದಸ್ಯರು ಆರೋಪಿಸಿದೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, 36 ವರ್ಷದ ಸಂಜಯ್ ಕುಮಾರ್ ಸೋಂಕರ್ ಅವರನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸತ್ತಿದ್ದಾರೆ; ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಎಂದು ಹೇಳಿದರು. ಆದರೆ, ಸಂಭವನೀಯ ಆಂತರಿಕ ಹಾನಿಗಳ ಬಗ್ಗೆ ಸುಳಿವು ನೀಡಿದರು. ರೈಲ್ವೆ ಇಲಾಖೆಯ … Continue reading ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ