ಉತ್ತರ ಪ್ರದೇಶ| ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವ್ಯಕ್ತಿ ಶವ ಪತ್ತೆ

ಉತ್ತರ ಪ್ರದೇಶದ ಅಜಮ್‌ಗಢದ ತರ್ವಾ ಪೊಲೀಸ್ ಠಾಣೆಯ ಶೌಚಾಲಯದಲ್ಲಿ 21 ವರ್ಷದ ದಲಿತ ವ್ಯಕ್ತಿಯೊಬ್ಬ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಎಚ್‌ಒ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮಾರ್ಚ್ 28 ರಂದು ದಲಿತ ಹುಡುಗಿಯೊಬ್ಬರು ಹಾದುಹೋಗುವಾಗ ಅಶ್ಲೀಲ ಸನ್ನೆಗಳನ್ನು ಮಾಡಿದ ಮತ್ತು ತನ್ನ ಸೆಲ್‌ಫೋನ್‌ನಲ್ಲಿ ಅಶ್ಲೀಲ ಹಾಡುಗಳನ್ನು ಪ್ಲೇ ಮಾಡಿದ ಆರೋಪದ ಮೇಲೆ ಸನ್ನಿ ಕುಮಾರ್ ಅವರನ್ನು ಭಾನುವಾರ ರಾತ್ರಿ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಸೋಮವಾರ ಈದ್ ಪ್ರಾರ್ಥನೆಯ … Continue reading ಉತ್ತರ ಪ್ರದೇಶ| ಪೊಲೀಸ್ ಠಾಣೆ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವ್ಯಕ್ತಿ ಶವ ಪತ್ತೆ