ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ
ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ ಜಾತಿಯಾಗಿ ಪಟ್ಟಿ ಮಾಡಲಾದ ವಾಲ್ಮೀಕಿ ಸಮುದಾಯಕ್ಕೆ ಸೇರಿದವನು. ನಕಾಹಾ ಬ್ಲಾಕ್‌ನಲ್ಲಿರುವ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ ಪಾತ್ರಸಿಯ ಮಹಿಳಾ ಶಿಕ್ಷಕಿಯೊಬ್ಬರು ತಮಗೆ ತರಗತಿಯಲ್ಲಿ ಕುಳಿತುಕೊಳ್ಳಲು ತಡೆದಿದ್ದಾರೆ, ಪಾಠ ಮಾಡಲು ನಿರಾಕರಿಸಿದ್ದಾರೆ ಎಂದು ಬಾಲಕ ಆರೋಪಿಸಿದ್ದಾನೆ. ವಿದ್ಯಾರ್ಥಿಯ ಹೇಳಿಕೆಯ ಪ್ರಕಾರ, ಶಿಕ್ಷಕಿಯು ತಾನು … Continue reading ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ
Copy and paste this URL into your WordPress site to embed
Copy and paste this code into your site to embed