ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣ ದಾಖಲಿಸಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆ – ಆಕೆಯ ಪತಿ ಮೇಲೆ ಹಲ್ಲೆ

ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ದಲಿತ ಮಹಿಳೆ ಮತ್ತು ಆಕೆಯ ಪತಿ ಮೇಲೆ ದುಷ್ಕರ್ಮಿಗಳು ಲಾಠಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಿಳೆ ಸ್ಥಳೀಯ ವ್ಯಕ್ತಿಯೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಹಲ್ಲೆಯಿಂದ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಲಾಗಿದ್ದು, ಈ ಘಟನೆಯು ಮಹಿಳೆ ದಾಖಲಿಸಿದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ಸಂತ್ರತೆಯ ಕುಟುಂಬ ಆರೋಪಿಸಿದೆ. ಜಮೀನು ವಿವಾದದ ಬಳಿಕ ಮಹಿಳೆಯಿಂದ … Continue reading ಉತ್ತರ ಪ್ರದೇಶ: ಅತ್ಯಾಚಾರ ಪ್ರಕರಣ ದಾಖಲಿಸಿದ ಕೆಲವೇ ದಿನಗಳಲ್ಲಿ ದಲಿತ ಮಹಿಳೆ – ಆಕೆಯ ಪತಿ ಮೇಲೆ ಹಲ್ಲೆ