ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಹಲವಾರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ಹಂಡಿಯಾ ಗ್ರಾಮದ ನಿವಾಸಿ ಸುರೇಶ್ ಭಾರ್ತಿ ಅವರ ಪತ್ನಿ ಶ್ಯಾಮಲಾಲಿ ದೂರು ದಾಖಲಿಸಿದ್ದಾರೆ. ಭಾನುವಾರ ನೆರೆಯ ಗ್ರಾಮದ ಗೌರಯ್ಯ ಖುರ್ದ್ ಜನರು … Continue reading ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ