ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು ಕೋಲುಗಳಿಂದ ಹೊಡೆದು, ಪಿಸ್ತೂಲ್ ತೋರಿಸಿ ಬಲವಂತವಾಗಿ ವಿವಸ್ತ್ರಗೊಳಿಸಲಾಗಿದೆ ಎನ್ನಲಾಗಿದೆ. ಗುಂಪು ಆತನನ್ನು ತಮ್ಮ ಸ್ನೇಹಿತನೊಬ್ಬನ ಪಾದ ಮುಟ್ಟುವಂತೆ ಒತ್ತಾಯಿಸಿದ್ದಾರೆ. ಇಡೀ ಹಲ್ಲೆಯನ್ನು ವೀಡಿಯೊದಲ್ಲಿ ದಾಖಲಿಸಿದ್ದಾರೆ. ಈ ಘಟನೆ ನವೆಂಬರ್ 22 ರಂದು ಪ್ರೇಮ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ವಿಡಿಯೋ ತಡವಾಗಿ ಬಹಿರಂಗವಾಗಿದೆ. … Continue reading ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು