ಉತ್ತರ ಪ್ರದೇಶ: ಕಾರಿಗೆ ಬೈಕ್‌ ತಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಪ್ರಬಲಜಾತಿ ವ್ಯಕ್ತಿಗೆ ಸೇರಿದ ಕಾರಿಗೆ ಬೈಕ್‌ ತಗುಲಿದೆ ಎಂಬ ಕಾರಣಕ್ಕೆ ದಲಿತ ಯುವಕನ ಜೊತೆಗೆ ಜಗಳ ನಡೆಸಿ, ಆತನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸೆಪ್ಟೆಂಬರ್ 2 ರಂದು ಉತ್ತರ ಪ್ರದೇಶದ ಫತೇಪುರ ಜಿಲ್ಲೆಯಲ್ಲಿ ನಡೆದಿದೆ. ಆದಿತ್ಯ ಕುಮಾರ್ ಬೈಕ್ ಸವಾರಿ ಮಾಡುತ್ತಿದ್ದಾಗ ಬೈರಾಗಿ ಪೂರ್ವಾ ಗ್ರಾಮದ ನಿವಾಸಿ ಕೃಷ್ಣ ಪಟೇಲ್ ಅವರ ಕಾರಿಗೆ ಆಕಸ್ಮಿಕವಾಗಿ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಪಟೇಲ್ ಮತ್ತು ಅವರ ಸಹಚರರು ಯುವಕನನ್ನು ತಡೆದು, ಅವರ ತಲೆಗೆ ಗಂಭೀರವಾಗಿ ಹಲ್ಲೆ … Continue reading ಉತ್ತರ ಪ್ರದೇಶ: ಕಾರಿಗೆ ಬೈಕ್‌ ತಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ