ಉತ್ತರ ಪ್ರದೇಶ| ಪೊಲೀಸ್ ಠಾಣೆಯೊಳಗೆ ದಲಿತ ಯುವಕನ ಸಾವು ಪ್ರಕರಣ; ‘ಪೊಲೀಸರೆ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ..’ ಎಂದು ಕುಟುಂಬದ ಆರೋಪ

ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಪಟ್ಟಿ ಪೊಲೀಸ್ ಠಾಣೆಯ ಕೋಣೆಯೊಂದರಲ್ಲಿ ದಲಿತ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಪೊಲೀಸರು ಮತ್ತು ಅಪ್ರಾಪ್ತ ಬಾಲಕಿಯ ಕುಟುಂಬದವರ ವಿರುದ್ಧ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಬ್ಬರೂ ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ನೀಡಿದ್ದ ಅಪಹರಣದ ಪ್ರಕರಣದಲ್ಲಿ ಮೃತ ಯುವಕನನ್ನು ಬಂಧಿಸಲಾಗಿತ್ತು. ಕರ್ತವ್ಯಲೋಪ ಆರೋಪದ ಮೇಲೆ ಪ್ರತಾಪಗಢ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದೀಪಕ್ ಭುಕರ್ ಅವರು ಪಟ್ಟಿ ಠಾಣೆಯ ಎಸ್‌ಎಚ್‌ಒ (ಠಾಣಾಧಿಕಾರಿ) ಆನಂದ್ ಪಾಲ್ … Continue reading ಉತ್ತರ ಪ್ರದೇಶ| ಪೊಲೀಸ್ ಠಾಣೆಯೊಳಗೆ ದಲಿತ ಯುವಕನ ಸಾವು ಪ್ರಕರಣ; ‘ಪೊಲೀಸರೆ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ..’ ಎಂದು ಕುಟುಂಬದ ಆರೋಪ