ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ
ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ (ಆ.19) ಉತ್ತರ ಪ್ರದೇಶದ ರಾಂಪುರ, ಸಹಾರನ್‌ಪುರ ಮತ್ತು ದೆಹಲಿಯಲ್ಲಿ ಶೋಧ ನಡೆಸಿದೆ. ವರದಿಗಳ ಪ್ರಕಾರ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಭಾಗವಾಗಿ ಉತ್ತರ ಪ್ರದೇಶದ ರಾಂಪುರ ಮತ್ತು ಸಹಾರನ್‌ಪುರ ಹಾಗೂ ದೆಹಲಿಯ ಸುಮಾರು 10 ಸ್ಥಳಗಳಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದೆ. ಸರ್ಕಾರಿ ಗುತ್ತಿಗೆಯ ಹಣವನ್ನು ಖಾಸಗಿ ಗುತ್ತಿಗೆದಾರರ ಮೂಲಕ ದುರುಪಯೋಗಪಡಿಸಿಕೊಂಡ ಆರೋಪ ಮತ್ತು … Continue reading ಉತ್ತರ ಪ್ರದೇಶ : ಮಾಜಿ ಸಚಿವ ಆಝಂ ಖಾನ್, ಮೊಹಮ್ಮದ್ ಅಲಿ ಜೌಹರ್ ವಿವಿಗೆ ಸೇರಿದ 10 ಸ್ಥಳಗಳಲ್ಲಿ ಇಡಿ ಶೋಧ
Copy and paste this URL into your WordPress site to embed
Copy and paste this code into your site to embed