ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

ಹದಿಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಜ್ಜ, ತಂದೆ ಮತ್ತು ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದ ಔರೆಯಾ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರದ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದು, ಮೂವರು ದುಷ್ಕರ್ಮಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಉತ್ತರ ಪ್ರದೇಶ ಸಂತ್ರಸ್ತೆ ಬಾಲಕಿಯು ತನ್ನ ಸಂಬಂಧಿಯೊಬ್ಬರೊಂದಿಗೆ ತೆರಳಿ ಗುರುವಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ ಪೊಲೀಸರು ಹೇಳಿದ್ದಾರೆ. ಮೂವರು ಆರೋಪಿಗಳಾದ ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪ … Continue reading ಉತ್ತರ ಪ್ರದೇಶ | ತಂದೆ, ಅಜ್ಜ, ಚಿಕ್ಕಪ್ಪನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ