ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು
ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಆರು ಮಂದಿ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬಸ್ಥರು ನೀಡಿದ ಮಾಹಿತಿಯಂತೆ, ಕಳ್ಳತನ ಪ್ರಕರಣದಲ್ಲಿ ಗೌರವ್ ಎಂಬಾತನನ್ನು ಬಂಧಿಸಲು ಸಬ್‌ಇನ್ಸ್‌ಪೆಕ್ಟರ್ ಧರ್ಮಪಾಲ್ ಸಿಂಗ್ ನೇತೃತ್ವದ ಪೊಲೀಸ್ ತಂಡ ಭಾನುವಾರ ರಾತ್ರಿ ಸುಮಾರು 11.45ಕ್ಕೆ ಲಭೌವಾ ಗ್ರಾಮದಲ್ಲಿರುವ ಆತನ ಮನೆಗೆ ತಲುಪಿತ್ತು. … Continue reading ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು
Copy and paste this URL into your WordPress site to embed
Copy and paste this code into your site to embed