ಉತ್ತರ ಪ್ರದೇಶ| ಮದುವೆ ಸಮಾರಂಭದಲ್ಲಿ ಬಾಲಕಿ ಮೇಲೆ 47 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಉತ್ತರ ಪ್ರದೇಶದ ಬರೇಲಿ ಸಮೀಪ ನಡೆದ ಮದುವೆ ಸಮಾರಂಭದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ಕು ದಿನಗಳ ನಂತರ ಸೋಮವಾರ 47 ವರ್ಷದ ವ್ಯಕ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 24 ರಂದು ವಿಶಾರತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ದಕ್ಷಿಣ) ಅಂಶಿಕಾ … Continue reading ಉತ್ತರ ಪ್ರದೇಶ| ಮದುವೆ ಸಮಾರಂಭದಲ್ಲಿ ಬಾಲಕಿ ಮೇಲೆ 47 ವರ್ಷದ ವ್ಯಕ್ತಿಯಿಂದ ಅತ್ಯಾಚಾರ