ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ ಯುವಕ 27 ವರ್ಷದ ಅರ್ಮಾನ್. ಇಬ್ಬರೂ ಮೊರಾದಾಬಾದ್‌ನ ಉಮ್ರಿ ಸಬ್ಜಿಪುರ್ ಗ್ರಾಮದ ನಿವಾಸಿಗಳಾಗಿದ್ದು, ಕಾಜಲ್ ವಿದ್ಯಾರ್ಥಿನಿಯಾಗಿದ್ದರು. ಯುವತಿಯ ಮೂವರು ಸಹೋದರರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಕಾಜಲ್ ಮತ್ತು ಅರ್ಮಾನ್ ಮೂರು ದಿನಗಳ ಹಿಂದೆ ತಮ್ಮ ಮನೆಗಳಿಂದ … Continue reading ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು