ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ

ಉತ್ತರ ಪ್ರದೇಶದ ಪಿಲಿಭಿತ್‌ನ ಸ್ಥಳೀಯ ಪತ್ರಕರ್ತ ಮತ್ತು ಅವರ ಪತ್ನಿಯೊಬ್ಬರು ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ನಗರ ಪಂಚಾಯತ್ ಅಧ್ಯಕ್ಷರು ಮತ್ತು ಗುತ್ತಿಗೆದಾರರ ಮೇಲೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಪೋಸ್ಟ್ ಮಾಡಿ ವಿಷ ಸೇವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬರ್ಖೇಡಾ ಪೊಲೀಸ್ ಠಾಣೆಯ ಅಧಿಕಾರಿಗಳ ಪ್ರಕಾರ, ಬಿಸಾಲ್ಪುರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ನಾಗೇಂದ್ರ ಪಾಂಡೆ, ಬರ್ಖೇಡಾ ನಗರ ಪಂಚಾಯತ್ ಅಧ್ಯಕ್ಷ ಶ್ಯಾಮ್ ಬಿಹಾರಿ ಭೋಜ್ವಾಲ್ ಮತ್ತು ಗುತ್ತಿಗೆದಾರ ಮೊಯಿನ್ ಹುಸೇನ್ ಅವರ ನಿರಂತರ ಕಿರುಕುಳದಿಂದಾಗಿ … Continue reading ಉತ್ತರ ಪ್ರದೇಶ| ಸರ್ಕಾರಿ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ರಕರ್ತ