ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಬಿಹಾರ ಮತ್ತು ತಮಿಳುನಾಡು ದೇಶದಲ್ಲಿ ಅತಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿರುವ ಐದು ರಾಜ್ಯಗಳಾಗಿವೆ ಎಂದು ಕೇಂದ್ರ ಸರ್ಕರ ಶುಕ್ರವಾರ ತಿಳಿಸಿದೆ. ಸಾಂಕ್ರಾಮಿಕವಲ್ಲದ ರೋಗಗಳ (ಎನ್‌ಸಿಡಿ) ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರನ್ನು 100% ತಪಾಸಣೆ ಮಾಡಲು ಫೆಬ್ರವರಿ 20 ರಿಂದ ಮಾರ್ಚ್ 31 ರವರೆಗೆ ಸಚಿವಾಲಯವು ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲಿಖಿತ … Continue reading ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed