ಉತ್ತರ ಪ್ರದೇಶ| ಲೈಂಗಿಕ ಕಿರುಕುಳ ಆರೋಪಿತ ವ್ಯಕ್ತಿಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ದೌರ್ಜನ್ಯ

ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿ, ಮೂತ್ರ ಕುಡಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು ಹಳ್ಳಿಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಚಪ್ಪಲಿಯಿಂದ ಹೊಡೆದಿದೆ. ಆ ವ್ಯಕ್ತಿ ಮತ್ತು ಅವನ ಕುಟುಂಬದವರು ಲೈಂಗಿಕ ದೌರ್ಜನ್ಯದ ಆರೋಪವನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಬಲಿಪಶುವಿನ ತಂದೆ ಮಹೇಶ್ ಸವಿತಾ ಅವರ ಪ್ರಕಾರ, ಅವರ ಮಗ ವಿಪಿನ್ … Continue reading ಉತ್ತರ ಪ್ರದೇಶ| ಲೈಂಗಿಕ ಕಿರುಕುಳ ಆರೋಪಿತ ವ್ಯಕ್ತಿಯನ್ನು ಥಳಿಸಿ, ಬಲವಂತವಾಗಿ ಮೂತ್ರ ಕುಡಿಸಿ ದೌರ್ಜನ್ಯ