ಉತ್ತರ ಪ್ರದೇಶ| ಲೈಂಗಿಕ ದೌರ್ಜನ್ಯ ವಿರೋಧಿಸಿದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅಮಾನುಷ ಹಲ್ಲೆ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ 16 ವರ್ಷದ ದಲಿತ ಬಾಲಕಿಯ ಮೇಲೆ ನಡೆದಿರುವ ಹಿಂಸಾಚಾರದ ಘಟನೆ ಬೆಳಕಿಗೆ ಬಂದಿದೆ. ತನ್ನ ಮೇಲಿನ ಲೈಂಗಿಕ ಕಿರುಕುಳ ವಿರೋಧಿಸಿದ ನಂತರ ದುಷ್ಕರ್ಮಿಗಳು ಚಲಿಸುವ ಬಸ್‌ನಲ್ಲಿ ಅಪ್ರಾಪ್ತ ಬಾಲಕಿಯನ್ನು ಕ್ರೂರವಾಗಿ ಥಳಿಸಿದ್ದಾರೆ. ಬಸ್ ಚಾಲಕ ಮತ್ತು ಕಂಡಕ್ಟರ್ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ, ಅವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದುಷ್ಕರ್ಮಿಗಳು ಸಂತ್ರಸ್ತೆಗೆ ಕಪಾಳಮೋಕ್ಷ ಮಾಡಿ, ಕೂದಲು ಹಿಡಿದು ಎಳೆದಿದ್ದಾರೆ. ವರದಿಗಳ ಪ್ರಕಾರ, ನಿಘಾಸನ್‌ನ ಪಧುವಾ … Continue reading ಉತ್ತರ ಪ್ರದೇಶ| ಲೈಂಗಿಕ ದೌರ್ಜನ್ಯ ವಿರೋಧಿಸಿದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅಮಾನುಷ ಹಲ್ಲೆ