ಉತ್ತರ ಪ್ರದೇಶ | ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ನಾಯಕ ಸೇರಿ 8 ಮಂದಿ ಬಂಧನ

ಮದುವೆ ನಿಶ್ಚಯವಾಗಿದ್ದ ತನ್ನ ಸ್ನೇಹಿತನೊಂದಿಗೆ ಪ್ರವಾಸಿ ಸ್ಥಳಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್‌ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 10 ಜನ ದುಷ್ಕರ್ಮಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದು, ಪೊಲೀಸರು ಸ್ಥಳೀಯ ಬಿಜೆಪಿ ನಾಯಕ ಸೇರಿದಂತೆ ಒಟ್ಟು 8 ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ ಎಂದು ಭಾನುವಾರ ವರದಿಯಾಗಿದೆ. ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ 16 ವರ್ಷದ ಬಾಲಕಿ ತನ್ನ 20 ವರ್ಷದ ಸ್ನೇಹಿತನೊಂದಿಗೆ ಪ್ರವಾಸಿ ಸ್ಥಳಕ್ಕೆ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ … Continue reading ಉತ್ತರ ಪ್ರದೇಶ | ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ನಾಯಕ ಸೇರಿ 8 ಮಂದಿ ಬಂಧನ