ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ ಹೆಚ್ಚು ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ನಡೆಯುತ್ತಿರುವ ತೆರವು ಅಭಿಯಾನದ ಭಾಗವಾಗಿ ಸಿವಿಲ್ ಲೈನ್ಸ್, ಕೊಟ್ವಾಲಿ ಮತ್ತು ಖಲಾಪರ್ ಪೊಲೀಸ್ ಠಾಣೆ ಪ್ರದೇಶಗಳಲ್ಲಿರುವ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ. ಸರ್ಕಲ್ ಆಫೀಸರ್ (ನಗರ) ಸಿದ್ಧಾರ್ಥ್ ಮಿಶ್ರಾ ಮಾತನಾಡಿ, ಜಿಲ್ಲಾ ಅಧಿಕಾರಿಗಳು ಮಸೀದಿಗಳು, … Continue reading ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು