ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ಉತ್ತರಪ್ರದೇಶದ ಮುಜಫರ್‌ನಗರ ಜಿಲ್ಲೆಯ ಖಲಾಪರ್ ಪ್ರದೇಶದಲ್ಲಿ ಶನಿವಾರ ಬುರ್ಖಾ ಧರಿಸಿದ ಯುವತಿ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ ಗುಂಪೊಂದು ಥಳಿಸಿದ ಘಟನೆ ನಡೆದಿದೆ. ಈ ಘಟನೆ ಶನಿವಾರ ನಡೆದಿದ್ದರೂ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದಾಗ ಅದು ನೆಟಿಜನ್‌ಗಳು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ. ವೀಡಿಯೊದಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮುಖದ ಮೇಲಿನ ಹಿಜಾಬ್ ಅನ್ನು ಕಿತ್ತೆಸೆಯುತ್ತಿರುವುದನ್ನು ಕಾಣಬಹುದು ಮತ್ತು ಅಲ್ಲಿದ್ದ ಇತರರು ಆಕೆಯ ಮತ್ತು ಆಕೆಯ ಜೊತೆ ಇದ್ದ ಯುವಕನ ಮೇಲೆ … Continue reading ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್