ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ‘ಕ್ಲಾರಿಯನ್ ಇಂಡಿಯಾ’ ವರದಿ ಮಾಡಿದೆ. ಮಾರ್ಚ್ 28 ರಂದು ಕಂಟೋನ್ಮೆಂಟ್ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದ ದಾಳಿಯ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಹೆಚ್ಚಿನ ಬಂಧನವಾಗುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಿಷಭ್ ಠಾಕೂರ್ ಎಂದು ಗುರುತಿಸಲಾದ ಆರೋಪಿಯು ಬಲಿಪಶುವಿನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅವನಿಂದ ಹಣ ಸುಲಿಗೆ ಮಾಡಿದ್ದಾನೆ ಎಂದು … Continue reading ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ