ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ ಶುಕ್ರವಾರ (ಮಾ.13) ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ಆಯೋಜಿಸಿದ್ದರು. ಈ ಸಭೆಯಲ್ಲಿ ಸಂಭಾಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಒ) ಕುಲದೀಪ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಪ್ರಕಾರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ … Continue reading ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ