ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ ಮೇಲ್ಭಾಗದಲ್ಲಿ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದ್ದು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 23 ರ ಸೋಮವಾರ ರಾತ್ರಿ, ಕಶ್ಯಪ್ ಡೆಲಿವರಿಗಾಗಿ ಗಂಗಾಪುರಕ್ಕೆ ಬಂದು ಅಂಗಡಿಯ ಹೊರಗೆ … Continue reading ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ