ಉತ್ತರ ಪ್ರದೇಶ| ದಲಿತ ಯುವಕನ ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸಿದ ಅರ್ಚಕ

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಲೋಧೇಶ್ವರ ಮಹಾದೇವ್ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ತೆರಳಿದ್ದ 27 ವರ್ಷದ ದಲಿತ ಯುವಕನನ್ನು ಅರ್ಚಕರು ತಡೆದಿದ್ದಾರೆ ಎಂದು ತಿಳಿದುಬಂದಿದೆ. ಅರ್ಚಕ ಸೇರಿದಂತೆ ಆತನ ಕುಟುಂಬದ ಸದಸ್ಯರು ಯುವಕನನ್ನು ಥಳಿಸಿ ಜಾತಿ ನಿಂದನೆ ಮಾಡಿದ್ದಾರೆ. ಆದರೆ, ಅರ್ಚಕ ಆದಿತ್ಯ ತಿವಾರಿ ತಮ್ಮ ಮೇಲಿನ ಆರೋಪ ನಿರಾಕರಿಸಿದ್ದು, ತಮ್ಮ ಸೊಸೆಗೆ ಆ ವ್ಯಕ್ತಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ. ದಲಿತ ಯುವಕ ಶೈಲೇಂದ್ರನನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು … Continue reading ಉತ್ತರ ಪ್ರದೇಶ| ದಲಿತ ಯುವಕನ ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸಿದ ಅರ್ಚಕ