ಉತ್ತರ ಪ್ರದೇಶ: ಸಂವಿಧಾನ ದಿನದಂದೇ ಸಂವಿಧಾನ ರಕ್ಷಾ ಮೆರವಣಿಗೆಗೆ ತಡೆ; ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ 

ಲಕ್ನೋ: ಉತ್ತರ ಪ್ರದೇಶದಲ್ಲಿ ಸಂವಿಧಾನ ರಕ್ಷಾ ಸಮ್ಮೇಳನದ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಅನುಮತಿ ನಿರಾಕರಿಸಿರುವ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮೆರವಣಿಗೆಗೆ ಅನುಮತಿ ನೀಡದಿದ್ದರೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಗತ್ಯಬಿದ್ದರೆ ಬಂಧನಕ್ಕೂ ಸಿದ್ಧವಿದ್ದು, ನ್ಯಾಯಾಲಯದ ಮೊರೆ ಹೋಗಲೂ ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ತನ್ನ … Continue reading ಉತ್ತರ ಪ್ರದೇಶ: ಸಂವಿಧಾನ ದಿನದಂದೇ ಸಂವಿಧಾನ ರಕ್ಷಾ ಮೆರವಣಿಗೆಗೆ ತಡೆ; ಯೋಗಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ