Homeಮುಖಪುಟಉತ್ತರ ಪ್ರದೇಶ | ಮನೆಗೆ ಮರಳುತ್ತಿದ್ದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಉತ್ತರ ಪ್ರದೇಶ | ಮನೆಗೆ ಮರಳುತ್ತಿದ್ದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

- Advertisement -
- Advertisement -

ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ 17 ವರ್ಷದ ಬಾಲಕಿಗೆ ಬೈಕ್‌ನಲ್ಲಿ ಲಿಫ್ಟ್ ನೀಡಿದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರ ಜಿಲ್ಲೆಯಲ್ಲಿ ಸಂಭವಿಸಿದೆ. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯು ಬಿಟೆಕ್ ವಿದ್ಯಾರ್ಥಿನಿ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ

ಫೆಬ್ರವರಿ 21 ರ ಸಂಜೆ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮತ್ತು ಕೃತ್ಯ ಎಸಲು ಆತನಿಗೆ ಸಹಾಯ ಮಾಡಿದ ಆತನ ಮೂವರು ಸ್ನೇಹಿತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶ

ಆರೋಪಿ ಹಿಮಾಂಶು ತನ್ನ ಬೈಕ್‌ನಲ್ಲಿ ಬಾಲಕಿಗೆ ಲಿಫ್ಟ್ ನೀಡಿದ್ದಾನೆ ಎಂದು ಚರ್ತಾವಲ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜೇಶ್ ಧನ್ವತ್ ತಿಳಿಸಿದ್ದಾರೆ. ಆದಾಗ್ಯೂ, ನಂತರ ಆರೋಪಿ ಬಾಲಕಿಯನ್ನು ಹೊಲಕ್ಕೆ ಕರೆದೊಯ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾನೆ. ಅವನ ಮೂವರು ಸ್ನೇಹಿತರು ಈ ಕೃತ್ಯದಲ್ಲಿ ಅವನಿಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಂತರ ಬಾಲಕಿ ತನ್ನ ಹೆತ್ತವರಿಗೆ ತನ್ನ ಮೇಲೆ ನಡೆದ ದೌರ್ಜನ್ಯದ ಬಗ್ಗೆ ವಿವರಿಸಿದಳು, ಅವರು ಹಿಮಾಂಶು ಮತ್ತು ಆತನ ಸ್ನೇಹಿತರಾದ ಸಗೀರ್, ಸಿದ್ಧಾರ್ಥ್ ಮತ್ತು ಆದೇಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೋ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಎಲ್ಲಾ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ಜರ್ಮನಿ ಚುನಾವಣೆ | ಕನ್ಸರ್ವೇಟಿವ್‌ ಮೈತ್ರಿಕೂಟಕ್ಕೆ ಗೆಲುವು : ಫ್ರೆಡ್ರಿಕ್ ಮರ್ಝ್ ಹೊಸ ಚಾನ್ಸೆಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...