ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ

ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ತನ್ನ ತಾಯಿಗೆ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಡೆಪ್ಯೂಟಿ ಜೈಲರ್ ಒಬ್ಬರ ಮಗಳು ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. “ಒಂದು ದಿನದೊಳಗೆ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ನನಗೆ ಭರವಸೆ ನೀಡಿದ್ದಾರೆ” ಎಂದು ಸಂತ್ತಸ್ತೆ ಜೈಲರ್ ಅವರ ಮಗಳು ಹೇಳಿದ್ದಾರೆ. ಉತ್ತರ ಪ್ರದೇಶ ಆರೋಪಿಯನ್ನು ವಾರಣಾಸಿ ಜಿಲ್ಲಾ ಜೈಲು ಸೂಪರಿಂಟೆಂಡೆಂಟ್ ಉಮೇಶ್ ಕುಮಾರ್ ಸಿಂಗ್ ಎಂದು … Continue reading ಉತ್ತರ ಪ್ರದೇಶ | ದಲಿತ ಪೊಲೀಸ್ ಅಧಿಕಾರಿಯ ಮೇಲೆ ಲೈಂಗಿಕ, ಜಾತಿ ಆಧಾರಿತ ಕಿರುಕುಳ