ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ

ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಬಿಸಾಲ್ಪುರ ಪಟ್ಟಣದ 28 ವರ್ಷದ ಯುವಕನ ಮೃತದೇಹವು ಕುತ್ತಿಗೆ ಸೀಳಿ, ಜನನಾಂಗ ಕತ್ತರಿಸಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪ್ರೇಮ ಸಂಬಂಧದ ಕಾರಣಕ್ಕಾಗಿ ಯುವಕನನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಪ್ರತಿಪಾದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ ಕೊಲೆಗೀಡಾದ ಯುವಕನನ್ನು ಮುಜಮ್ಮಿಲ್ ಎಂದು ಗುರುತಿಸಲಾಗಿದ್ದು, ಬುಧವಾರ ಬರೇಲಿ ಜಿಲ್ಲೆಯ ಇಜ್ಜತ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಕಾಪುರ ಪ್ರದೇಶದ ಕಾಲುವೆಯ ಬಳಿ ಅವರ ಶವವನ್ನು ಕಟ್ಟಿ … Continue reading ಉತ್ತರ ಪ್ರದೇಶ – ಗಂಟಲು ಸೀಳಿ, ಜನನಾಂಗ ವಿರೂಪಗೊಳಿಸಿ ಯುವಕನ ಕೊಲೆ