ಉತ್ತರ ಪ್ರದೇಶ| ಪೊಲೀಸ್ ತಪಾಸಣೆಯ ಸಮಯದಲ್ಲಿ ಬೈಕ್‌ನಿಂದ ಬಿದ್ದು ಮಹಿಳೆ ಸಾವು

ವಾಹನ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬೈಕ್‌ಗೆ ಲಾಠಿಯಿಂದ ಹೊಡೆದಿದ್ದರಿಂದ ಬೆದರಿದ 34 ವರ್ಷದ ಮಹಿಳೆ ಟ್ರಕ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ನಂತರ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿಗೋಹಿ ಪ್ರದೇಶದ ಧುಲಿಯಾ ತಿರುವು ಬಳಿ ವಾಹನ ತಪಾಸಣೆಯ ಸಮಯದಲ್ಲಿ ಭಾನುವಾರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸಬ್ ಇನ್ಸ್‌ಪೆಕ್ಟರ್ ತಮ್ಮ ಪತ್ನಿ ಅಮರಾವತಿಯೊಂದಿಗೆ … Continue reading ಉತ್ತರ ಪ್ರದೇಶ| ಪೊಲೀಸ್ ತಪಾಸಣೆಯ ಸಮಯದಲ್ಲಿ ಬೈಕ್‌ನಿಂದ ಬಿದ್ದು ಮಹಿಳೆ ಸಾವು