ಉತ್ತರ ಕನ್ನಡ | ಯಲ್ಲಾಪುರದ ರಂಜಿತಾ ಕೊಲೆ ಆರೋಪಿ ಶವವಾಗಿ ಪತ್ತೆ : ಆತ್ಮಹತ್ಯೆ ಶಂಕೆ

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದ ಕಾಳಮ್ಮನಗರದಲ್ಲಿ ಶನಿವಾರ (ಜ.3) ನಡೆದ ಅಡುಗೆ ಸಹಾಯಕಿ ರಂಜಿತಾ ಮಲ್ಲಪ್ಪ ಬನ್ಸೊಡೆ (30) ಅವರ ಹತ್ಯೆ ಪ್ರಕರಣದ ಆರೋಪಿ ರಫೀಕ್ ಇಮಾಮಸಾಬ ಯಳ್ಳೂರ(30) ಅವರ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಲ್ಲಾಪುರ ಪಟ್ಟಣದ ಖಾಜಲ್ವಾಡ ಅರಣ್ಯ ಪ್ರದೇಶದಲ್ಲಿ ರಫೀಕ್ ಮೃತದೇಹ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಭಾನುವಾರ (ಜ.4) ಬೆಳಿಗ್ಗೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ಪಡೆದ ತಕ್ಷಣ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ … Continue reading ಉತ್ತರ ಕನ್ನಡ | ಯಲ್ಲಾಪುರದ ರಂಜಿತಾ ಕೊಲೆ ಆರೋಪಿ ಶವವಾಗಿ ಪತ್ತೆ : ಆತ್ಮಹತ್ಯೆ ಶಂಕೆ