ಉತ್ತರ ಕನ್ನಡ| ಬಾಲಕಿ ಮೇಲೆ ಅತ್ಯಾಚಾರ; ತಲೆಮರೆಸಿಕೊಂಡ ಆರೋಪಿ ವಿಶ್ವನಾಥ್‌ ಹೆಗಡೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ‘ಈದಿನ.ಕಾಮ್’ ವರದಿ ಮಾಡಿದೆ. ಏಳನೇ ತರಗತಿ ವ್ಯಾಸಂಗ ಮುಗಿಸಿ ಬೇಸಿಗೆ ರಜೆಯ ಕಾರಣ ಮನೆಯಲ್ಲಿಯೇ ಇದ್ದ ಬಾಲಕಿ ಮೇಲೆ ವಿಶ್ವನಾಥ್‌ ಹೆಗಡೆ(40) ಎಂಬಾತ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಮಗು ತನ್ನ ತಾಯಿಗೆ ಈ ವಿಷಯವನ್ನು ತಿಳಿಸಿದ್ದು, ತಾಯಿ ಆರೋಪಿಯ ಮನೆ ಬಾಗಿಲಿಗೆ … Continue reading ಉತ್ತರ ಕನ್ನಡ| ಬಾಲಕಿ ಮೇಲೆ ಅತ್ಯಾಚಾರ; ತಲೆಮರೆಸಿಕೊಂಡ ಆರೋಪಿ ವಿಶ್ವನಾಥ್‌ ಹೆಗಡೆ