ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ 55 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಕೆಡವುವಂತೆ ಆಗ್ರಹಿಸಿ ಬಿಜೆಪಿ ಪರ ಸಂಘಟನೆಗಳು ನಡೆಸುತ್ತಿರುವ ಕೃತ್ಯದಿಂದ ಬೇಸತ್ತು ಮಸೀದಿಯ ಮಂಡಳಿಯು ನೈನಿತಾಲ್ ಹೈಕೋರ್ಟ್‌ ಮಟ್ಟಿಲೇರಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನೋಜ್ ಕುಮಾರ್ ತಿವಾರಿ ಮತ್ತು ನ್ಯಾಯಮೂರ್ತಿ ರಾಕೇಶ್ ಥಪ್ಲಿಯಾಲ್ ಅವರಿದ್ದ ವಿಭಾಗೀಯ ಪೀಠವು ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದೆ. ಉತ್ತರಾಖಂಡ ವಿಚಾರಣೆಯ ನಂತರ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನಗಳನ್ನು ನೀಡಿದ್ದು, ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವ … Continue reading ಉತ್ತರಾಖಂಡ | 55 ವರ್ಷ ಹಳೆಯ ಮಸೀದಿಯನ್ನು ಕೆಡವಲು ಬಿಜೆಪಿ ಪರ ಸಂಘಟನೆಗಳ ಬೇಡಿಕೆ; ಹೈಕೋರ್ಟ್ ಮಟ್ಟಿಲೇರಿದ ವಿವಾದ