Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ ಗುಂಪು ಪ್ರತಿಪಾದಿಸಿತ್ತು. ಈ ಸಂದರ್ಭದಲ್ಲಿ 42 ವರ್ಷದ ಹಿಂದೂ ಜಿಮ್ ತರಬೇತುದಾರ ದೀಪಕ್ ಕುಮಾರ್ ಎಂಬುವವರು ಆ ಗುಂಪನ್ನು ಎದುರಿಸಿದ್ದರು. ಗುಂಪಿನವರು ಅವರ ಧಾರ್ಮಿಕ ಗುರುತಿನ ಬಗ್ಗೆ ಪ್ರಶ್ನಿಸಿದಾಗ, ಕುಮಾರ್ ಅವರು ತಮ್ಮ ಹೆಸರು ‘ಮೊಹಮ್ಮದ್ ದೀಪಕ್’ ಎಂದು ಉತ್ತರಿಸಿದರು. ಜಾತ್ಯತೀತ ಸೌಹಾರ್ದತೆಯ … Continue reading Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!