ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ ಕುರಿತು ಮಾತನಾಡಿದ ಧಾಮಿ, ರಾಜ್ಯದ ಸಾಂಸ್ಕೃತಿಕ ಗುರುತನ್ನು ಕಾಪಾಡುವುದು ಮತ್ತು ಜನಸಂಖ್ಯಾ ಸಮತೋಲನವನ್ನು ಕಾಪಾಡಿಕೊಳ್ಳುವುದರ ಮೇಲೆ ಸರ್ಕಾರದ ಗಮನವಿದೆ ಎಂದು ಹೇಳಿದರು. “ರಾಜ್ಯದ ಸಾಂಸ್ಕೃತಿಕ ಮೌಲ್ಯಗಳು ಹಾಗೇ ಉಳಿದಿವೆ, ಯಾವುದೇ ಒಳನುಸುಳುವಿಕೆ ಇಲ್ಲ ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಗಮನ. ಯುಸಿಸಿಯ ಐತಿಹಾಸಿಕ … Continue reading ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ