ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ

ಕೇದಾರನಾಥಕ್ಕೆ ಹಿಂದೂಯೇತರರ ಪ್ರವೇಶವನ್ನು ನಿರ್ಬಂಧಿಸಬೇಕೆಂದು ಬಿಜೆಪಿ ಶಾಸಕಿ ಆಶಾ ನೌಟಿಯಾಲ್ ಕರೆ ನೀಡುವ ಮೂಲಕ ದೇಶದ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಕೋಮು ಸಾಮರಸ್ಯಕ್ಕೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ. “ಕೆಲವು ಚಟುವಟಿಕೆಗಳು ಹಿಂದೂ ಭಕ್ತರನ್ನು ಕೆರಳಿಸುತ್ತಿವೆ, ಚಾರ್ ಧಾಮ್ ಯಾತ್ರೆಯ ನಾಲ್ಕು ಸ್ಥಳಗಳಿಂದ ಹಿಂದೂಯೇತರರನ್ನು ನಿಷೇಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ. “ನಾನು ಸ್ಥಳೀಯರೊಂದಿಗೆ ಸಭೆ ನಡೆಸಿದೆ, ಹಿಂದೂಯೇತರರು ಅಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅವರು ನನಗೆ ತಿಳಿಸಿದರು. ಪ್ರಪಂಚದಾದ್ಯಂತದ ಜನರು ಬಾಬಾ ಕೇದಾರವನ್ನು ಪೂಜಿಸಲು ಹೋಗುತ್ತಾರೆ. ಆದ್ದರಿಂದ, … Continue reading ಉತ್ತರಾಖಂಡ| ಕೇದಾರನಾಥದಲ್ಲಿ ಹಿಂದೂಯೇತರರನ್ನು ನಿಷೇಧಿಸಬೇಕು ಎಂದು ಬಿಜೆಪಿ ಶಾಸಕಿ ಒತ್ತಾಯ