ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ ‘ಸೈನಾ’ (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ ಇಟ್ಟಿದೆ. ಈ ಕ್ರಮವು ದಲಿತರನ್ನು ಗ್ರಾಮ ನಾಯಕತ್ವದಿಂದ ದೂರವಿಟ್ಟ ದೀರ್ಘಕಾಲದ ಸಾಮಾಜಿಕ ಕಟ್ಟುಪಾಡುಗಳನ್ನು ಮುರಿದಿದೆ. ತಲೆಮಾರುಗಳಿಂದ, ಈ ಪ್ರದೇಶದ ಹಳ್ಳಿಗಳು ಪ್ರಬಲ ಮತ್ತು ಶ್ರೀಮಂತ ರಜಪೂತ ಕುಟುಂಬಗಳಿಂದ ಮಾತ್ರ ನಾಯಕರು ಆಯ್ಕೆಯಾಗಿದ್ದರು. ಗ್ರಾಮದ ಸಮಸ್ಯೆಗಳು ಮತ್ತು ವಿವಾದಗಳನ್ನು ಮಧ್ಯಸ್ಥಿಕೆ ವಹಿಸುವಲ್ಲಿ ‘ಸೈನಾ’ ಪ್ರಮುಖ … Continue reading ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು