ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ ನದಿಯ ದಡದಲ್ಲಿರುವ ಅಲ್ಕೇಶ್ವರ ಘಾಟ್ ಬಳಿಯ ಉದ್ಯಾನವನದಲ್ಲಿ ಸ್ಥಾಪಿಸಿದ್ದ ಪ್ರತಿಮೆಗೆ ಹಾನಿಯಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಾಬಾಸಾಹೇಬ್ ಅವರ ಪ್ರತಿಮೆಯ ಮುಖದ ಮೇಲೆ ಕೆಂಪು ಮತ್ತು ಕಪ್ಪು ಬಣ್ಣ ಬಳಿದಿರುವುದನ್ನು ದಾರಿಹೋಕರು ಗಮನಿಸಿ … Continue reading ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು