ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುತ್ತಾ ದೇವಾಲಯದ ಒಳಭಾಗವನ್ನು ಧ್ವಂಸಮಾಡಿದ್ದು, ಆ ನಂತರ ಹಿಂದೂ ರಕ್ಷಾ ದಳದ ಸದಸ್ಯರು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವುದಾಗಿ ವರದಿಯಾಗಿದೆ. ದಾಳಿ ನಡೆಸಿದ ಗುಂಪು ಖಾಸಗಿ ಶಾಲಾ ಭೂಮಿಯನ್ನು “ಅಕ್ರಮ ಅತಿಕ್ರಮಣ” ಮಾಡಿದ್ದು, ಅದಕ್ಕಾಗಿ ದೇವಾಲಯದ … Continue reading ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು