ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!
ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ … Continue reading ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!
Copy and paste this URL into your WordPress site to embed
Copy and paste this code into your site to embed