ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ
ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಂಜಾನ್ ಮಾಸದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ, ಆರೋಪಿಗಳು ಶಾಹಿದ್ ಅವರನ್ನು ನಿಂದಿಸುತ್ತಾ ಕೋಲುಗಳಿಂದ ಹೊಡೆಯುತ್ತಿರುವುದು ಕಂಡುಬರುತ್ತದೆ. ಪೊಲೀಸರ ಪ್ರಕಾರ, ಶಾಹಿದ್ ಪ್ರಾರ್ಥನೆ ಸಲ್ಲಿಸಿದ ಭೂಮಿ ದೇವಾಲಯದಿಂದ ಸಾಕಷ್ಟು ದೂರದಲ್ಲಿದೆ. ಘಟನೆಗೆ ಮೊದಲು … Continue reading ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ
Copy and paste this URL into your WordPress site to embed
Copy and paste this code into your site to embed