ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ. ತಿದ್ದುಪಡಿ ಕಾನೂನಿನ ಅನ್ವಯ ಬಲವಂತ, ಒತ್ತಡ ಅಥವಾ ವಂಚನೆಯ ಮೂಲಕ ವಿವಾಹ ಅಥವಾ ಲಿವ್‌ಇನ್ ಸಂಬಂಧಕ್ಕೆ ದಬ್ಬಾಳಿಕೆ ಮಾಡಿದರೆ, ಅಂತಹ ವ್ಯಕ್ತಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ … Continue reading ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು