Homeಚಳವಳಿರೈತ ಹೋರಾಟ: ಲಕ್ನೋ ಕಿಸಾನ್ ಮಹಾಪಂಚಾಯತ್ ಚಿತ್ರಗಳು

ರೈತ ಹೋರಾಟ: ಲಕ್ನೋ ಕಿಸಾನ್ ಮಹಾಪಂಚಾಯತ್ ಚಿತ್ರಗಳು

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಅಕ್ಟೋಬರ್‌ 3 ರಂದು ನಡೆದ ರೈತರ ಹತ್ಯಾಕಾಂಡಕ್ಕೆ ನ್ಯಾಯವನ್ನು ಕೋರಿ ಮತ್ತು ಎಂಎಸ್‌ಪಿ ಖಾತರಿ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಇಂದು (ನ.22) ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್ ನಡೆದಿದೆ. ಲಕ್ನೋ ಕಿಸಾನ್ ಮಹಾಪಂಚಾಯತ್‌ನ ಆಯ್ದ ಚಿತ್ರಗಳು ಇಲ್ಲಿವೆ.

Image
ಕಿಸಾನ್ ಪಂಚಾಯತ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್‌
Image
ವೇದಿಕೆಯಲ್ಲಿ ರೈತ ನಾಯಕರು
Image
ಪಂಚಾಯತ್‌ನಲ್ಲಿ ಭಾಗವಹಿಸಿದ್ದ ರೈತರು
Image
ಮಾಧ್ಯಮದವರು ಮತ್ತು ರೈತರು
Image
ಕಿಸಾನ್ ಪಂಚಾಯತ್‌ನಲ್ಲಿ ಭಾಗವಹಿಸಿದವರಿಗೆ ಲಂಗರ್‌ ಸೇವೆ
Image
ಊಟ ಮಾಡುತ್ತಿರುವ ರೈತರು ಮತ್ತು ಬೆಂಬಲಿಗರು
Image
ರ್‍ಯಾಲಿಯಲ್ಲಿ ಕಂಡ ರೈತರು
Image
ಕಿಸಾನ್ ಮಹಾ ಪಂಚಾಯತ್‌ನಲ್ಲಿ ಭಾಗವಹಿಸಲು ಅಮೃತಸರದಿಂದ ಲಕ್ನೋಗೆ ಸೈಕಲ್‌ನಲ್ಲಿ ಬಂದ ಜಗದೀಶ್ ಸಿಂಗ್
Image
ರೈತ ನಾಯಕರ ಮಾತುಗಳನ್ನು ಆಲಿಸುತ್ತಿರುವ ರೈತರು
Image
ರೈತರಿಗೆ ಬೆಂಬಲ ಸೂಚಿಸಿರುವ ವಿವಿಧ ಸಂಘಟನೆಗಳ ನಾಯಕರು ಚಿತ್ರ: Shekhar Tiwari
ಒಗ್ಗಟ್ಟು ಪ್ರದರ್ಶಿಸಿದ ರೈತ ನಾಯಕರು
Farmers Protest: Thousands Gather For Farmers Rally In Lucknow To Keep  Pressure On PM Modi
ಲಕ್ನೋ ಕಿಸಾನ್ ರ್‍ಯಾಲಿ ಚಿತ್ರ:NDTV

ಕಿಸಾನ್ ಮಹಾಪಂಚಾಯತ್‌ನಲ್ಲಿ ಲಖಿಂಪುರ್‌ ಖೇರಿ ಹತ್ಯಾಕಾಂಡದ ಇನ್ನೂ ಈಡೇರದ ಬೇಡಿಕೆಗಳನ್ನು ನೆನಪಿಸಿದೆ. ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿಯನ್ನು ಜೈಲಿಗೆ ಕಳುಹಿಸುವುದು ಮತ್ತು ಆತನ ಪುತ್ರ ಆಶಿಶ್ ಮೋನು ಮಿಶ್ರಾ ನಡೆಸಿದ ದಾಳಿಯಲ್ಲಿ ಗಾಯಗೊಂಡವರಿಗೆ ಯುಪಿ ಸರ್ಕಾರ ಪರಿಹಾರ ನೀಡಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ. ಜೊತೆಗೆ ಅಕ್ಕಿ ಮತ್ತು ಗೋಧಿಗೆ ಮಾತ್ರವಲ್ಲದೆ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆಯನ್ನು ವಿಸ್ತರಿಸಬೇಕೆಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಲಕ್ನೋ ಕಿಸಾನ್ ಮಹಾಪಂಚಾಯತ್: ಬಿಜೆಪಿ, ಓವೈಸಿ ವಿರುದ್ಧ ರಾಕೇಶ್ ಟಿಕಾಯತ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...