2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ
ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ ಆರ್ ವಿ ಬಾಬು ಶನಿವಾರ ಆರೋಪಿಸಿದ್ದಾರೆ. ಆದರೆ, ಕಾಂಗ್ರೆಸ್ ನಾಯಕ ಈ ಆರೋಪವನ್ನು ದೃಢವಾಗಿ ನಿರಾಕರಿಸಿದ್ದಾರೆ. ಸತೀಸನ್ ಸಂಘದ ನಾಯಕನ ಆರೋಪವನ್ನು ತಿರಸ್ಕರಿಸಿದ್ದು, ನಾನು ಎಂದಿಗೂ ಆರ್‌ಎಸ್‌ಎಸ್ ಅಥವಾ ಭಾರತೀಯ ಜನತಾ ಪಕ್ಷದಿಂದ ಮತಗಳನ್ನು ಕೇಳಿಲ್ಲ ಎಂದು ಪ್ರತಿಪಾದಿಸಿದರು. ಆರ್‌ಎಸ್‌ಎಸ್ ಪರ ಸಂಘಟನೆಯಾದ … Continue reading 2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ
Copy and paste this URL into your WordPress site to embed
Copy and paste this code into your site to embed